Download
Kannada Fonts for Windows
ಕೇಂದ್ರದ_ಬಗ್ಗೆ ತರಬೇತಿ ಪುಸ್ತಕ_ಪ್ರಕಟಣೆ ಗ್ರಂಥಾಲಯ ಕಾಮ್_ನ್ಯೂಸ್ ಸಂಪರ್ಕಿಸಿ
ಮುಖ ಪುಟ
ಇಂಗ್ಲೀಷ್ ವಿಭಾಗ
ಕೃಷಿಪರ_ಮಾಧ್ಯಮ
ಕೃಷಿ-ಗ್ರಾಮಿಣ ಪತ್ರಿಕೆಗಳು
ಪುಸ್ತಕ_ಪರಿಚಯ
ಕೃಷಿಕಪರ ಸಂಘ-ಸಂಸ್ಥೆಗಳು
ಲೇಖನ/ನುಡಿಚಿತ್ರ
ಕಾಮ್ ಸಂಪನ್ಮೂಲ ವ್ಯಕ್ತಿಗಳು
ಪೊಟೋ_ಗ್ಯಾಲರಿ
ಪ್ರಕಟಣೆ
ಮಾಧ್ಯಮ ಬೆಳಕು
ಪೂರಕ ಕೊಂಡಿಗಳು
ದೇಣಿಗೆ
  ಕಾರ್ಯಾಗಾರ

ಮಾಧ್ಯಮ ಕ್ಷೇತ್ರಕ್ಕೆ ಕಾಲಿಡುವ ವಿದ್ಯಾರ್ಥಿಗಳು ಕೃಷಿ-ಗ್ರಾಮೀಣ ಪತ್ರಿಕೋದ್ಯಮದ ಬಗ್ಗೆ ಹಾಗೆಯೇ ಕೃಷಿ-ಗ್ರಾಮೀಣ ಕ್ಷೇತ್ರದಲ್ಲಿ ಅಧ್ಯಯನ ಮಾಡುತ್ತಿರುವವರು, ಕಾರ್ಯ ನಿರ್ವಹಿಸುತ್ತಿರುವವರು ಸಂವಹನದ ಸಾಧ್ಯತೆಗಳ ಬಗ್ಗೆ ಪ್ರಾಥಮಿಕ ಮಾಹಿತಿ ಹೊಂದಿರುವುದು ಸೂಕ್ತ ಎಂಬುದು ಕೇಂದ್ರದ ನಿಲುವು. ಈ ಹಿನ್ನೆಲೆಯಲ್ಲಿ ಈವರೆಗೆ ನಾಲ್ಕು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ.

ಕೃಷಿ ವಲಯದಲ್ಲಿನ ವಿವಿಧ ಇಲಾಖೆಗಳು ಮತ್ತು ಕೃಷಿ ಪತ್ರಿಕೆಗಳ ನಡುವೆ ಅರ್ಥಪೂರ್ಣ ಕೊಂಡಿ ಏರ್ಪಡಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 'ಕೃಷಿಪತ್ರಿಕೋದ್ಯಮ ಮತ್ತು ಸವಾಲುಗಳು' ಕಾರ್ಯಾಗಾರವನ್ನು ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
`ಕೃಷಿ ಪತ್ರಿಕೋದ್ಯಮ ಮತ್ತು ಸವಾಲುಗಳು' - ಕೃಷಿ ತಂತ್ರಜ್ಞರ ಸಂಸ್ಥೆ ಬೆಂಗಳೂರು
   
ಕೃಷಿ-ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ - ಐ.ಎಮ್.ಸಿ.ಆರ್., ಹುಬ್ಬಳ್ಳಿ
 
ಕೃಷಿ-ಗ್ರಾಮೀಣ ಬರವಣಿಗೆ ಕಾರ್ಯಾಗಾರ - ಕೃಷಿ ಇಲಾಖೆ, ಧಾರವಾಡ
 
ಕೃಷಿ-ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ - ಕೆ.ಎಲ್.ಇ. ಕೃಷಿ ಕಾಲೇಜು, ಬೆಳಗಾವಿ
 
ಕೃಷಿ-ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ - ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ,
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ

ಪುಟದ ಮೇಲಕ್ಕೆ
ಪುಟದ ಮೇಲಕ್ಕೆ
 
  © Centre for Agricultural Media