Download
Kannada Fonts for Windows
ಕೇಂದ್ರದ_ಬಗ್ಗೆ ತರಬೇತಿ ಪುಸ್ತಕ_ಪ್ರಕಟಣೆ ಗ್ರಂಥಾಲಯ ಕಾಮ್_ನ್ಯೂಸ್ ಸಂಪರ್ಕಿಸಿ
ಮುಖ ಪುಟ
ಇಂಗ್ಲೀಷ್ ವಿಭಾಗ
ಕೃಷಿಪರ_ಮಾಧ್ಯಮ
ಕೃಷಿ-ಗ್ರಾಮಿಣ ಪತ್ರಿಕೆಗಳು
ಪುಸ್ತಕ_ಪರಿಚಯ
ಕೃಷಿಕಪರ ಸಂಘ-ಸಂಸ್ಥೆಗಳು
ಲೇಖನ/ನುಡಿಚಿತ್ರ
ಕಾಮ್ ಸಂಪನ್ಮೂಲ ವ್ಯಕ್ತಿಗಳು
ಪೊಟೋ_ಗ್ಯಾಲರಿ
ಪ್ರಕಟಣೆ
ಮಾಧ್ಯಮ ಬೆಳಕು
ಪೂರಕ ಕೊಂಡಿಗಳು
ದೇಣಿಗೆ
 
'ಅಭಿವೃದ್ಧಿ ಪತ್ರಿಕೋದ್ಯಮ' ಕುರಿತು ಸಂವಾದ
ಕೃಷಿ ಮಾಧ್ಯಮ ಕೇಂದ್ರ 2009 ಮಾರ್ಚ್ 23ರಂದು ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಭಾಗಿತ್ವದಲ್ಲಿ 'ಅಭಿವೃದ್ಧಿ ಪತ್ರಿಕೋದ್ಯಮ' ಕುರಿತು ಸಂವಾದ ಏರ್ಪಡಿಸಿತ್ತು. ಕಾಮ್ ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಕಳವೆ ಹಾಗೂ ಶಿವರಾಂ ಪೈಲೂರು ಅಭಿವೃದ್ಧಿ ಪತ್ರಿಕೋದ್ಯಮ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಎ.ಎಸ್. ಬಾಲಸುಬ್ರಹ್ಮಣ್ಯ, ಕಾಮ್ ಅಧ್ಯಕ್ಷೆ ಅನಿತಾ ಪೈಲೂರು ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶಿವಾನಂದ ಕಳವೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಡಾ. ಬಾಲಸುಬ್ರಹ್ಮಣ್ಯ ಅವರೂ ಚಿತ್ರದಲ್ಲಿದ್ದಾರೆ.
 
 
ಪುಟದ ಮೇಲಕ್ಕೆ
ಪುಟದ ಮೇಲಕ್ಕೆ
 
  © Centre for Agricultural Media